fbpx
ಸಮಾಚಾರ

ಗಿರೀಶ್ ಕಾರ್ನಾಡ್ ನಿಧಾನಕ್ಕೆ ಕಂಬನಿ ಮಿಡಿದ ಸಿನಿಮಾ ತಾರೆಯರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ 81 ವರ್ಷದ ಗಿರೀಶ್‌ ಕಾರ್ನಾಡ್‌ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲಿ ರೋಡ್​ ನಲ್ಲಿರುವ ನಿವಾಸದಲ್ಲಿ ಕಾರ್ನಾಡ್​ ಕೊನೆ ಉಸಿರೆಳೆದಿದ್ದಾರೆ.

ಗಿರೀಶ್​ ಕಾರ್ನಾಡರ ನಿಧನಕ್ಕೆ ಸ್ಯಾಂಡಲ್​ವುಡ್​ಸೇರಿದಂತೆ ಇತರೆ ಭಾಷೆಗಳ ತಾರೆಯರು ಕಂಬನಿ ಮಿಡಿದಿದ್ದಾರೆ. ನಟ ಉಪೇಂದ್ರ ಸುದೀಪ್, ದರ್ಶನ್​, ಕಮಲ್​ ಹಾಸನ್​, ನಿರ್ದೇಶಕ ಸಿಂಪಲ್​ ಸುನಿ ಹಾಗೂ ಪವನ್​ ಒಡೆಯರ್​ ಕಾರ್ನಾಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top