Warning: Use of undefined constant _COOKIE - assumed '_COOKIE' (this will throw an Error in a future version of PHP) in /home/bhavyar4/public_html/hallikatte.com/wp-content/themes/flex-mag/admin/admin-interface.php on line 596

Warning: Cannot modify header information - headers already sent by (output started at /home/bhavyar4/public_html/hallikatte.com/wp-content/themes/flex-mag/admin/admin-interface.php:596) in /home/bhavyar4/public_html/hallikatte.com/wp-content/plugins/sg-cachepress/core/Supercacher/Supercacher_Helper.php on line 77
ಐರಾವತ ನಟಿ ಊರ್ವಶಿ ವಿರುದ್ಧ ಅಸಮಾಧಾನ ಹೊರಹಾಕಿದ ದರ್ಶನ್! – Halli Katte
ಸಮಾಚಾರ

ಐರಾವತ ನಟಿ ಊರ್ವಶಿ ವಿರುದ್ಧ ಅಸಮಾಧಾನ ಹೊರಹಾಕಿದ ದರ್ಶನ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಐರಾವತ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ದರ್ಶನ್ ಊರ್ವಶಿ ವಿರುದ್ಧ ಗರಂ ಆಗಿದ್ದಾರೆ.

“ನಾವು ಸಿನಿಮಾ ನಿರ್ಮಾಣ ಮಾಡುತ್ತಿರುವುದು ಕನ್ನಡ ಭಾಷೆಯಲ್ಲಿ, ಹೊರಗಿಂದ ಬರುವ ಕಲಾವಿದರು ಕನ್ನಡ ಅಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂಬುದು ನನ್ನ ಆಸೆ. ಕೆಲವರು ಕನ್ನಡ ಕಲಿಯುತ್ತಾರೆ. ಆದರೆ ಅನೇಕರು ಅದನ್ನು ಮನಸಿಗೆ ಹಾಕಿಕೊಳ್ಳುವುದಿಲ್ಲ, ಕೆಲವರ ಲಿಪ್ ಮೂಮೆಂಟ್ ಕೂಡ ತಿಳಿಯುದಿಲ್ಲ.”

” ‘ಐರಾವತ’ ಚಿತ್ರದಲ್ಲಿ ಹೀಗೆ ಆಗಿತ್ತು. ನಟಿ ಊರ್ವಶಿ ನೋಡಲು ಚೆನ್ನಾಗಿದ್ದರು. ಆದರೆ ಅವರು ಕನ್ನಡ ಭಾಷೆ ಕಲಿಯಲಿಲ್ಲ. ಇದು ಐರಾವತ ಚಿತ್ರಕ್ಕೆ ಮೈನಸ್ ಪಾಯಿಂಟ್ ಆಯಿತು.. ಮುಂಬೈಯಿಂದ ಬಂದ ನಟಿಯರು ತಮಿಳು ಹಾಗೂ ತೆಲುಗು ಚಿತ್ರರಂಗಕ್ಕೆ ಹೋದಾಗ ಅಲ್ಲಿನ ಭಾಷೆ ಕಲಿಯುತ್ತಾರೆ. ಆದರೆ ಕನ್ನಡ ಸಿನಿಮಾ ಮಾಡುವಾಗ ಇಲ್ಲಿನ ಭಾಷೆಯನ್ನು ನಿರ್ಲಕ್ಷ್ಯಿಸುತ್ತಾರೆ. ಹೊಸಬರು ಎಂದಾಕ್ಷಣ ಎಲ್ಲವೂ ಆಗುತ್ತೆ ಎಂಬ ಅರ್ಥ ಅಲ್ಲ. ಒಂದು ಹೊಸ ಪ್ರಯತ್ನ ಮಾಡಬೇಕು..” ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top